• November 23, 2024

Tags :Ujire

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆ: 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು

       ಉಜಿರೆ: ಸಾವಿರಾರು ಭಕ್ತರ ತಾಣವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ.  ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ  ದಶಮಾನೋತ್ಸವ ಪಾದಯಾತ್ರೆ ನ.19ರಂದು ಜರುಗಿತು. 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ  ತಾಲೂಕಿನ ವಿವಿಧ ಗ್ರಾಮಗಳ ಹಾಗೂ ಹೊರ ತಾಲೂಕಿನ ಭಕ್ತರು ಭಾಗಿಯಾಗಿದ್ದರು. ವಿವಿಧ  ವೇಷ ಭೂಷಣಗಳು, ಭಜನಾ ತಂಡಗಳು ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿದೆ. ಉಜಿರೆ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಉಜಿರೆ: ನ.19ರಂದು ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ, “ಯಕ್ಷ ಸಂಭ್ರಮ 2022”

  ಉಜಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ರಥಬೀದಿ ಉಜಿರೆಯಲ್ಲಿ ನ.19ರಂದು ಸಂಜೆ ಗಂಟೆ 6ರಿಂದ ಜರುಗಲಿದೆ ಎಂದು ಯಕ್ಷ ಧ್ರುವ ಪಟ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಹೇಳಿದರು. ಅವರು ನ.16ರಂದು ಉಜಿರೆ ಓಷ್ಯನ್ ಪರ್ಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ […]Read More

ಜಿಲ್ಲೆ ಸ್ಥಳೀಯ

ಉಜಿರೆ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಭೇಟಿ

  ಉಜಿರೆ: ಚತುರ್ಭಾಷಾ ಚಲನಚಿತ್ರ ನಟಿ ಶೃತಿಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿ ಉಜಿರೆಗೆ ನ.15ರಂದು ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ ಸಿರಿಸಂಸ್ಥೆಯ ಕಿರು ಪರಿಚಯವನ್ನು ಮಾಡಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶೃತಿಯವರು ಪೂಜ್ಯ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ  ಕೂಸಾಗಿರುವ  ಸಿರಿ ಸಂಸ್ಥೆಯು ಇಲ್ಲಿ ದುಡಿಯುತ್ತಿರುವ ಪ್ರತಿಯೋರ್ವ ಮಹಿಳೆಗೂ ಸ್ವಾವಲಂಬನೆಯ ಬದುಕನ್ನು […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಉಜಿರೆ: ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಉಜಿರೆ ಗ್ರಾ.ಪಂ ಗ್ರಂಥಾಲಯಕ್ಕೆ ಹಸ್ತಾಂತರಿಸಿದ ದಿ.ಕೆ

  ಉಜಿರೆ: ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ.ಕೆ. ರಘುನಾಥ ರೈ ಅವರ ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಅವರ ಕುಟುಂಬಿಕರು ಉಜಿರೆ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ನ .10 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಘುನಾಥ ರೈ ಅವರ ಪುತ್ರ ಹರಿಪ್ರಸಾದ್ ರೈ, ಅವರ ಮೊಮ್ಮಗ ಮಂಗಳೂರು ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ರಾಜ್ ರೈ, ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷರಾದ ರವಿಕುಮಾರ್ ಬರಿಮೇಲು,ಉದ್ಯಮಿಗಳಾದ […]Read More

ಕಾರ್ಯಕ್ರಮ ಜಿಲ್ಲೆ ರಾಜ್ಯ ಸ್ಥಳೀಯ

ಉಜಿರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ವಾಪಾಸ್ಸಾದ ಬದುಕುಕಟ್ಟೋಣ ಬನ್ನಿ ತಂಡದ ಇಬ್ಬರು

  ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಬದುಕು ಕಟ್ಟೋಣ ಬನ್ನಿ ತಂಡ ಕ್ಕೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನ.1ರಂದು 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು  ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿರುವ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ಸ್ ಮಾಲಕರು ರಾಜೇಶ್ ಪೈ ಯವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಪ್ರಶಸ್ತಿಯೊಂದಿಗೆ ಉಜಿರೆ ಪೇಟೆಗೆ ಆಗಮಿಸಿದ ಸಂಚಾಲಕರಾದ  ಮೋಹನ್ ಕುಮಾರ್ ಹಾಗೂ […]Read More

ಕಾರ್ಯಕ್ರಮ ಸ್ಥಳೀಯ

ಉಜಿರೆ: ದೀಪಾವಳಿ ದೋಸೆ ಹಬ್ಬದ ಪ್ರಯುಕ್ತ ಉಜಿರೆ, ಲಾಯಿಲ,ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪ್ರಮುಖರಿಂದ

  ಉಜಿರೆ: ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಉಜಿರೆ,ಲಾಯಿಲ,ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಅ.21 ರಂದು ಉಜಿರೆ‌ ಶಾರದ ಮಂಟಪದಲ್ಲಿ ನಡೆಯಿತು. ವೇದಿಕೆಯಲ್ಲಿ ಶಾಸಕರಾದ ಹರೀಶ್ ಪೂಂಜ ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್,ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ […]Read More

General ಕ್ರೈಂ

ಕಾಣೆಯಾಗಿದ್ದ ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ ಕೆರೆಯಲ್ಲಿ ಶವವಾಗಿ ಪತ್ತೆ

  ಉಜಿರೆ: ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ (60) ಎಂಬವರು ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಅ.13 ರಂದು ನಡೆದಿದ್ದು ಅ.14ರಂದು ಬೆಳಿಗ್ಗೆ  ಶವ ಪತ್ತೆಯಾಗಿದೆ. ಮೃತರಾದ  ಗೋಪಾಲನಾಯ್ಕ್ ಅ.13ರಂದು ಸಂಜೆ ಪೇಟೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದೇ ಇದ್ದುದನ್ನು ಕಂಡು ಸ್ಥಳೀಯರಲ್ಲಿ ಮನೆಯವರು ವಿಚಾರಿಸಿದ್ದಾರೆ. ಆದರೆ ಮನೆಯವರಿಗೆ ಯಾವುದೇ  ಮಾಹಿತಿ ಸಿಕ್ಕಿರಲಿಲ್ಲ. ಅ.14ರಂದು ಸ್ಥಳೀಯರೋರ್ವರು ಎಂದಿನಂತೆ ವಾಕಿಂಗ್ ಹೋಗಿದ್ದ ವೇಳೆ ಉಜಿರೆ ಮುಖ್ಯ ರಸ್ತೆಯಲ್ಲಿ ಮೃತರ ಚಪ್ಪಲಿಯನ್ನು ಕಂಡು […]Read More

ಕಾರ್ಯಕ್ರಮ ಶುಭಾಶಯ ಸ್ಥಳೀಯ

ಉಜಿರೆ: ಸಾನಿಧ್ಯ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕನಸಿನ ಮನೆ ನಾವಿಕ ಮೋಹನ್

  ಉಜಿರೆ: ಕನಸಿನ ಮನೆ ನಾವಿಕ, ವಿಜಯ ರತ್ನ ಪ್ರಶಸ್ತಿ ಪುರಸ್ಕೃತ , ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ , ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ಉಜಿರೆಯ ಛತ್ರಪತಿ ಶಿವಾಜಿ ಸೇವಾ ಟ್ರಸ್ಟ್ ವಿಶೇಷವಾಗಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಅ.2 ರಂದು ಜನುಮದಿನವನ್ನು ಆಚರಿಸಿಕೊಂಡರು. ಸಾನಿಧ್ಯ ಕೇಂದ್ರದ ಸಂತ್ರಸ್ತ ಮಕ್ಕಳಿಂದಲೇ ಕೇಕ್ ಕತ್ತರಿಸುವ ಮೂಲಕ ಮೋಹನ್ ಕುಮಾರ್ ಜನುಮ ದಿನವನ್ನು ವಿನೂತನವಾಗಿ ಆಚರಿಸಿ […]Read More

ಕಾರ್ಯಕ್ರಮ ಶುಭಾರಂಭ ಸ್ಥಳೀಯ

ಉಜಿರೆಯಲ್ಲಿ ಲೋಕಾರ್ಪಣೆಗೊಂಡ ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ದಿ ಓಶಿಯನ್

  ಉಜಿರೆ: ದಿ ಓಷ್ಯನ್  ಪರ್ಲ್  ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆಯ 5ನೇ ಶಾಖೆ ಓಶಿಯನ್ ಪರ್ಲ್ ಸೆ.30ರಂದು ಉಜಿರೆಯ ಕಾಶಿ ಪ್ಯಾಲೇಸ್ ನಲ್ಲಿ  ಮಾತೃಶ್ರೀ ಕಾಶಿ ಶೆಟ್ಟಿ ಇವರ ಉಪಸ್ಥಿತಿಯಲ್ಲಿ  ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆರ್ ಎಸ್ ಎಸ್ ಮುಖಂಡರು ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ ಇಬ್ಬರು ದಿಗ್ಗಜರು ಸುಸಜ್ಜಿತವಾದ ಹೋಟೆಲನ್ನು ನಿರ್ಮಿಸಿದ್ದಾರೆ. ಇವರು […]Read More

ಕಾರ್ಯಕ್ರಮ ಶುಭಾರಂಭ ಸ್ಥಳೀಯ

ಉಜಿರೆಯಲ್ಲಿ ಸೆ.30 ರಂದು ಹೋಟೆಲ್ ಓಶಿಯನ್  ಪರ್ಲ್ ಇದರ 5 ನೇ ಶಾಖೆ

  ಉಜಿರೆ: ಅತಿಥಿ ಸೇವೆಗೆ ಮತ್ತು ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ಓಶಿಯನ್  ಪರ್ಲ್, ಉಜಿರೆಯಲ್ಲಿ ಸೆ.30ರಂದು ತನ್ನ 5ನೇ ಶಾಖೆಯನ್ನು ತೆರೆಯಲಿದೆ. ಓಶಿಯನ್ ಪರ್ಲ್ ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆ ಈಗಾಗಲೇ ಕರ್ನಾಟಕ ರಾಜ್ಯದಲ್ಲ 4 ಶಾಖೆಗಳನ್ನು ಹೊಂದಿದೆ. ಇದೀಗ 5ನೇ ಶಾಖೆಯನ್ನು ಉಜಿರೆಯಲ್ಲಿ ಆರಂಭಿಸಲಿದ್ದೇವೆ. ಸೆ.30ರಂದು ಉಜಿರೆಯಲ್ಲಿ ತಮ್ಮ ಹೊಸ ಹೋಟೆಲ್ ಉದ್ಘಾಟನೆಯೊಂದಿಗೆ ತನ್ನ ಐಷಾರಾಮಿ ಹೋಟೆಲ್ ಗಳ ನಿರ್ವಹಣೆಗೆ ಹೊಸ ಮುಕುಟವನ್ನು ಸೇರ್ಪಡೆಗೊಳಿಸಿದಂತಾಗಿದೆ ಎಂದು ಕಾಶಿ ಪ್ಯಾಲೆಸ್ ಮಾಲಕರು ಶಶಿಧರ್ ಶೆಟ್ಟಿ […]Read More

error: Content is protected !!