ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ರಾಜೀವ್ ಅನಾರ್ ಮಾಲಿಕತ್ವದ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅನಾಹುತ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ . ಇನ್ನು ಪಕ್ಕದಲ್ಲಿದ್ದ ಅಂಗಡಿಗಳಿಗೂ ಬೆಂಕಿ ತಗುಲಿದೆ ಎನ್ನಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.Read More
Tags :Ujire
ಕನ್ಯಾಡಿ||: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಆ. 16 ರಂದು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಧರ್ಮಸ್ಥಳದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ 14 ಮಂದಿ ಬಾಲಕ ಮತ್ತು ಬಾಲಕಿಯರು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದರಲ್ಲಿ 7 ಮಂದಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಉಜಿರೆ ಬದುಕು ಕಟ್ಟೋಣ ಬನ್ನಿ ತಂಡವು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದರಿಂದ ಇಂದು ವಿಜೇತರಾದ ಮಕ್ಕಳು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) […]Read More
ಉಜಿರೆ: ಮುಂಬರುವ ಗಣೇಶೋತ್ಸವವನ್ನು ಆಚರಿಸುವ ಕುರಿತು ಉಜಿರೆಯ ಶಾರದಾ ಮಂಟಪದಲ್ಲಿ ಆ.8 ರಂದು ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ ಜರುಗಿತು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಆನಂದ ಗೌಡ ಇವರು ಮಾತನಾಡಿ ಲೋಕಮಾನ್ಯ ತಿಲಕರು ಹಿಂದೂ ಸಂಘಟನೆ ಹಾಗೂ ಧರ್ಮ ಜಾಗೃತಿ ಉದ್ದೇಶದಿಂದ ಗಣೇಶೋತ್ಸವವನ್ನು ಆರಂಭ ಮಾಡಿದರು. ಸದ್ಯ ಸಾರ್ವಜನಿಕ ಗಣೇಶೋತ್ಸವವು ತಮ್ಮ ಮೂಲ ಉದ್ದೇಶವನ್ನು ಮರೆತಿದೆ. ಗಣೇಶೋತ್ಸವ ಸಂದರ್ಭದಲ್ಲಿ ಚಿತ್ರ ವಿಚಿತ್ರ ಮೂರ್ತಿ ಮಾಡುವುದರಿಂದ ಗಣಪತಿಯ ವಿಡಂಬನೆ ಯಾಗುತ್ತಿದೆ. ಅದಕ್ಕಾಗಿ ಶಾಸ್ತ್ರೀಯ ಗಣೇಶ […]Read More
ಧರ್ಮಸ್ಥಳ: ಉಜಿರೆ ಖಾಸಗಿ ಶಾಲೆಯೊಂದರ ಮಾಜಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡೂರು ಪಾಡಿ ನಿವಾಸಿ ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ ವಿವಾಹಿತರಾಗಿದ್ದು ಪತಿ ದೀಪಕ್ ಮತ್ತು ಎಳೆ ಪುತ್ರಿ ಒಬ್ಬರನ್ನ ಅಗಲಿದ್ದಾರೆ. ಚೈತ್ರ ಅವರು ಕೆಲ ಸಮಯ ಉಜಿರೆಯಲ್ಲಿ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ತದನಂತರ ಧರ್ಮಸ್ಥಳದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ಕುಟುಂಬದೊಂದಿಗೆ ಧರ್ಮಸ್ಥಳದಲ್ಲಿ ವಾಸವಿದ್ದರೂ […]Read More
ಉಜಿರೆ: ಸನಾತನ ಸಂಸ್ಥೆಯ ವತಿಯಿಂದ ಜು.13 ರಂದು ಸೀತಾರಾಮ ಕಲಾಮಂದಿರ ಹಳೇಪೇಟೆ ಉಜಿರೆ ಇಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಶ್ರೀ ವ್ಯಾಸಪೂಜೆ ಮತ್ತು ಪ.ಪೂ ಭಕ್ತರಾಜ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಮಾಡುವ ಮುಖೇನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಜಿರೆಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ನೊಚ್ಚ ಮಾತನಾಡಿ ಗುರುಗಳು ಹೇಳಿದ್ದನ್ನು ಜೀವನದಲ್ಲಿ ಅನುಸರಿಸುವುದೇ ನಿಜವಾದ ಗುರುದಕ್ಷಿಣೆಯಾಗಿದೆ. ಸನಾತನ ಸಂಸ್ಥೆಯು ಹೇಳಿಕೊಡುವ ಧರ್ಮಶಿಕ್ಷಣದ ವಿಚಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮಲ್ಲಿ ಧರ್ಮ ಪ್ರೇಮವು ನಿರ್ಮಾಣವಾಗುತ್ತದೆ ಎಂದು ಹೇಳಿದರು. ನಂತರ ಲಕ್ಷ್ಮೀ […]Read More