ಬಂದಾರು: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಮೈರೋಳ್ತಡ್ಕ ದಲ್ಲಿಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆ ಆರೋಗ್ಯ ಮತ್ತು ಕ್ಷೇಮಕೇಂದ್ರ ,ಉಪಕೇಂದ್ರವನ್ನು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕೆ.ಗೌಡ ಇವರು ಆ.18 ರಂದು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ| ಸುನಿಲ್,ಸಮುದಾಯ ಆರೋಗ್ಯಾಧಿಕಾರಿ ಜಗದೀಶ್ ಹಾಗೂ ವೆಂಕಟೇಶ್ ಸಮುದಾಯ ಅಧಿಕಾರಿ ಹೇಮಲತಾ,ನಿಶ್ಮಿತಾ,ಸೌಮ್ಯ,ಮಧುಶ್ರೀ,ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿ,ಸುನಿತಾ,ಶ್ವೇತ,ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ […]Read More