• September 12, 2024

Tags :Uruvalu

ಜಿಲ್ಲೆ ಸ್ಥಳೀಯ

ಉರುವಾಲು ಗ್ರಾಮದ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಶ್ರೀ ಕ್ಷೇ ಧ

ಉರುವಾಲು :ಫೆ 07 ಉರುವಾಲು ಗ್ರಾಮದ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು .Read More

ಅಪಘಾತ ಕ್ರೈಂ

ಉರುವಾಲು: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

ಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನ.1ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆ ಅಮ್ಟಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಗಂಡು ಮಗನನ್ನು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.Read More

ಶುಭಾಶಯ ಸ್ಥಳೀಯ

ಅಂತರಾಷ್ಟ್ರೀಯ ಕರಾಟೆ ಪಂದ್ಯಾಟ -2022 ಸ್ಪರ್ಧೆಯಲ್ಲಿ ತಾಲೂಕಿಗೆ ಕೀರ್ತಿ ತಂದ ಉರುವಾಲು ಶ್ರೀ

ಮೈರೋಳ್ತಡ್ಕ: ಆಗಸ್ಟ್ 20 ರಿಂದ 21ರ ವರೆಗೆ ಶಿವಮೊಗ್ಗದಲ್ಲಿ ನಡೆದ ಶಿವಮೊಗ್ಗ ಓಪನ್ 3 ನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾಟ -2022 ಸ್ಪರ್ಧೆಯಲ್ಲಿ ಉರುವಾಲು ಶ್ರೀ ಭಾರತಿ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಯಜ್ಞೇಶ್ 10 ರಿಂದ 12 ನೇ ವರ್ಷದ ವಯೋಮಿತಿಯ ಕಟಾ ವಿಭಾಗದಲ್ಲಿ ದ್ವೀತಿಯ , ಕುಮಿತೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಇತಿಹಾಸದಲ್ಲೆ ಶಾಲೆಗೆ,ತಾಲೂಕಿಗೆ ಕೀರ್ತಿ ,ಗೌರವ ವನ್ನು ತಂದಿದ್ದಾರೆ. ಈತ ಬಂದಾರು ಗ್ರಾಮದ ಮೈರೋಳ್ತಡ್ಕ ಚಾಕೋಟೆದಡಿ ಪ್ರೇಮಲತಾ ಮತ್ತು ಗಣೇಶ್ […]Read More

error: Content is protected !!