• June 15, 2024

Tags :Vaani

ಕ್ರೀಡೆ

ವಾಣಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೆಪ್ಟೆಂಬರ್ 15 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಆರಂತೋಡು, ಸುಳ್ಯ ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತನ್ವಿತ್ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸೃಜನ್ ಮತ್ತು ಶ್ರೀಜನ್ […]Read More

ಕಾರ್ಯಕ್ರಮ ಶುಭಾಶಯ ಸ್ಥಳೀಯ

ವಾಣಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಉಪನ್ಯಾಸಕರುಗಳ ಸಂಘ ,ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಮತ್ತು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 11ರಂದು ಸ್ಕೌಟ್ ಗೈಡ್ಸ್ ಭವನ ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತ ನೀಡಲಾಯಿತು.Read More

ಆಯ್ಕೆ ಕ್ರೀಡೆ

ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು ರಾಜ್ಯಮಟ್ಟಕ್ಕೆ […]Read More

error: Content is protected !!