ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ, ದಕ್ಷಿಣ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ನಡುಜಾರು , ಅಂಗನವಾಡಿ ಕೇಂದ್ರ ನಡುಜಾರು ಇವುಗಳ ಆಶ್ರಯದಲ್ಲಿ ಬಹು ಉಪಯುಕ್ತವಾದ ಲಕ್ಷ್ಮಣಫಲ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರವನ್ನು ಜು. 23 ರಂದು ನಡುಜಾರು ಶಾಲೆಯಲ್ಲಿ ಆಚರಿಸಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಏ. ಜೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ”ಇಷ್ಟು ದಿನ ಮಾನವ ಹಲವು […]Read More