ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.17% ಫಲಿತಾಂಶ ಬಂದಿದ್ದು, ಕಾಮರ್ಸ್ ನಲ್ಲಿ 3 ವಿದ್ಯಾರ್ಥಿಗಳು, ಸೈನ್ಸ್ ನಲ್ಲಿ 3 ವಿದ್ಯಾರ್ಥಿಗಳು, ಆರ್ಟ್ಸ್ ನಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 98.23%, ಕಾಮರ್ಸ್ ವಿಭಾಗದಲ್ಲಿ 97.91%, ಆರ್ಟ್ಸ್ ವಿಭಾಗದಲ್ಲಿ 100% ಗಳಿಸಿಕೊಂಡಿದೆ.Read More
Tags :Vani
ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿರುತ್ತಾರೆ. 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 55 ವಿದ್ಯಾರ್ಥಿಗಳು ಪ್ರಥಮ ದರ್ಜೆ, 07 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 01 ವಿದ್ಯಾರ್ಥಿ ತೃತೀಯ ದರ್ಜೆಗಳಲ್ಲಿ ಉತ್ತಿರ್ಣರಾಗಿರುತ್ತಾರೆ. ಕು. ರಶ್ಮಿತಾ. ಎಂ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಾ. ಮೊಹಮ್ಮದ್ ಮುರ್ಶಿದ್ […]Read More
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಸ್ತುತ ಪಡಿಸುವ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವವು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.10 ರಂದು ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಕುಶಾಲಪ್ಪ ಗೌಡ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರು, ನ್ಯಾಯಾವಾದಿ ಮೋಹನ್ ಗೌಡ ಇದ್ಯಡ್ಕ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಚ್ ಪದ್ಮಗೌಡ ಆಗಮಿಸಿದ್ದರು. ವೇದಿಕೆಯಲ್ಲಿ ನ.ಪಂ […]Read More
ಬೆಳ್ತಂಗಡಿ: ಸೆ 10 ರಂದು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಆತಿಥೇಯ ಸೇಕ್ರೆಟ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ತಂಡವನ್ನು ಪರಾಭವಗೊಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ತಂಡಕ್ಕೆ ಮತ್ತು ತರಬೇತಿ ಗೊಳಿಸಿದ ಕ್ರೀಡಾ ಸಂಯೋಜಕ ನಂದಕುಮಾರ್ ಇವರನ್ನು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಭಿನಂದಿಸಿದರು.Read More
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ ರೇಂಜರ್ಸ್ ಘಟಕದಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಆ.12 ರಂದು ಚಾಲನೆ ನೀಡಲಾಯಿತು. ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ ಮತ್ತು ಮುಖ್ಯೋಪಾಧ್ಯಾಯರಾದ ಶ್ರೀಲಕ್ಷ್ಮೀನಾರಾಯಣ ಕೆ ಇವರಿಂದ ಚಾಲನೆ ದೊರಕಿತು.Read More