ಬೆಳಾಲು: ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ,ಮಹಿಳಾ ಸೇವಾ ಸಮಿತಿ,ವರಮಹಾಲಕ್ಷ್ಮೀ ಪೂಜಾ ಸಮಿತಿಯ ಆಶ್ರಯದಲ್ಲಿ ಆ.5 ರಂದು 8 ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯೂ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ಪಾರಳ ಇವರ ಪೌರೋಹಿತ್ಯ ದಲ್ಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂದರ ಕುಮಾರ್ ಬೆಳಾಲು ಗುತ್ತು,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ನೋಟರಿ ವಕೀಲರು, ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿ […]Read More