ಬೆಳ್ತಂಗಡಿ : ಕಳೆದ 20 ವರ್ಷಗಳಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ನಿರಂತರವಾಗಿ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಸೆ. 26 ರಂದು ಘಟಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗುತ್ತಿರುವ ಪ್ರಯುಕ್ತ ಸಮಿತಿಯ ವತಿಯಿಂದ ದೇಶಾದ್ಯಂತ ‘ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ.ಈ ಅಭಿಯಾನವು ನವೆಂಬರ್ 8 ರವರೆಗೆ ನಡೆಯಲಿದೆ ಈ ಅಭಿಯಾನದಲ್ಲಿ ದೇಶಾದ್ಯಂತ 2000 ಕ್ಕೂ ಹೆಚ್ಚು ಸ್ಥಳಗಳಲ್ಲಿ ‘ಹಿಂದೂ ರಾಷ್ಟ್ರದ ಪ್ರತಿಜ್ಞೆ’ ತೆಗೆದುಕೊಳ್ಳಲಾಗುವುದು ಎಂದು ಹಿಂದೂ […]Read More