ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ […]Read More