• November 21, 2024

Tags :venoor

ಕ್ರೈಂ

ವೇಣೂರು:ಬೈಕ್ ಸವಾರನಿಗೆ ಕಾರಿನಿಂದ ಬಂದ ವ್ಯಕ್ತಿ ಮಾರಕಾಸ್ತ್ರದಿಂದ ಹಲ್ಲೆ: ಆರೋಪಿಗಳು ಪೊಲೀಸರ ವಶ

  ವೇಣೂರು: ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನಿಗೆ ಅ.11 ರಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ ಆರೋಪಿಗಳು. ಅಂಡಿಂಜೆ ಪಾಂಡಿಲ ನಿವಾಸಿ, ವೇಣೂರಿನಲ್ಲಿ ಶಾಮಿಯಾನ ವೃತ್ತಿ ನಡೆಸುತ್ತಿರುವ ರಾಜೇಂದ್ರ ಜೈನ್ ಹಲ್ಲೆಗೊಳಗಾದವರು. ಇವರು ಅ.11ರ ತಡರಾತ್ರಿ ಕೆಲಸ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಕಿಲಾರ ಬಳಿ ಹಿಂಬದಿಯಿಂದ ಕಾರಿನಲ್ಲಿ ಬಂದ […]Read More

ಸ್ಥಳೀಯ

ವೇಣೂರು: ಎಸ್ ಸಿ, ಎಸ್ ಟಿ ಕುಟುಂಬಗಳಿಗೆ ಸರಕಾರದಿಂದ ಉಚಿತ ವಿದ್ಯುತ್- ಎಇಇ

  ವೇಣೂರು: ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಭಾಗದ ಪ.ಜಾತಿ ಮತ್ತು ಪ.ಪಂಗಡದ ಕುಟುಂಬಗಳಿಗೆ ಮಾಸಿಕ 75 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲು ಸರಕಾರ ಸೂಚಿಸಿದ್ದು, ಅರ್ಜಿ ಸಲ್ಲಿಸಬಹುದು ಎಂದು ಬೆಳ್ತಂಗಡಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ ಮಾಹಿತಿ ನೀಡಿದರು. ಆರಂಬೋಡಿ ಗ್ರಾಮ ಪಂಚಾಯತು ಸಭಾಂಗಣದಲ್ಲಿ ಜು.16 ರಂದು ಜರುಗಿದ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ಬೆಳ್ತಂಗಡಿ ಉಪವಿಭಾಗದ ಮಟ್ಟದ ವಿದ್ಯುತ್ ಅದಾಲತ್ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದರು. ಅರ್ಹ ಫಲಾನುಭವಿಗಳು […]Read More

ಸ್ಥಳೀಯ

ವೇಣೂರು: ಉದಯಪುರ ಹತ್ಯೆ ಖಂಡಿಸಿ ಹಿಂ.ಜಾ.ವೇ. ಪ್ರತಿಭಟನೆ

  ವೇಣೂರು: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ಹಯ್ಯಲಾಲ್ ಎಂಬವರ ಹತ್ಯೆಯ ಭಯೋತ್ಪಾದಕ ಕೃತ್ಯ ಖಂಡಿಸಿ ವೇಣೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ಜು.3ರಂದು  ಮುಖ್ಯಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಹ ಸಂಯೋಜಕ ನರಸಿಂಹ ಮಾಣಿ, ರಾಜಸ್ತಾನದ ಉದಯಪುರದಲ್ಲಿ ನಡೆದ ಇಸ್ಲಾಂನ ಕ್ರೌರ್ಯ ಎಲ್ಲರನ್ನು ಬೆಚ್ಚಿಬೀಳುವಂತೆ ಮಾಡಿದೆ. ದೇಶದ ಪರವಾಗಿರುವವರನ್ನು, ದೇಶವನ್ನು ಪ್ರೀತಿ ಮಾಡುವವರನ್ನು, ದೇಶದ ಸಂಸ್ಕೃತಿ, ನೆಲವನ್ನು ಗೌರವಿಸುವವರ ಶಕ್ತಿಯನ್ನು ಧಮನ […]Read More

error: Content is protected !!