• July 15, 2024

Tags :Venur

ಕಾರ್ಯಕ್ರಮ

ವೇಣೂರು ಹಂದೇವು ಸಂಜೀವ ದೇವಾಡಿಗರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ಎಂಬವರಿಗೆ ಕಟ್ಟಿಸಿದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರದ್ಧಾ ಅಮಿತ್ ಹಸ್ತಾಂತರಿಸಿದರು. ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ […]Read More

error: Content is protected !!