• June 24, 2024

Tags :Vidhanasabha

ರಾಜಕೀಯ

ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡೋದು ಖಚಿತ: ಪ್ರಮೋದ್ ಮುತಾಲಿಕ್

ಧಾರವಾಡ: ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡೋದು ಖಚಿತ. ಆದರೆ ಬಿಜೆಪಿಯಿಂದಲ್ಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುವುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಇವರು ಪಾದುಕ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು,ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳಾದ ಕಿರಣ್ ಕುಮಾರ್, ವರುಣ್ ಚೌಟ, ಜಯಾನಂದ ಅಂಚನ್, ಮನೋಜ್ ಕುಮಾರ್ , […]Read More

error: Content is protected !!