• December 27, 2024

Tags :Vidyuth

ಸ್ಥಳೀಯ

ವೇಣೂರು: ಎಸ್ ಸಿ, ಎಸ್ ಟಿ ಕುಟುಂಬಗಳಿಗೆ ಸರಕಾರದಿಂದ ಉಚಿತ ವಿದ್ಯುತ್- ಎಇಇ

  ವೇಣೂರು: ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಭಾಗದ ಪ.ಜಾತಿ ಮತ್ತು ಪ.ಪಂಗಡದ ಕುಟುಂಬಗಳಿಗೆ ಮಾಸಿಕ 75 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲು ಸರಕಾರ ಸೂಚಿಸಿದ್ದು, ಅರ್ಜಿ ಸಲ್ಲಿಸಬಹುದು ಎಂದು ಬೆಳ್ತಂಗಡಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ ಮಾಹಿತಿ ನೀಡಿದರು. ಆರಂಬೋಡಿ ಗ್ರಾಮ ಪಂಚಾಯತು ಸಭಾಂಗಣದಲ್ಲಿ ಜು.16 ರಂದು ಜರುಗಿದ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ಬೆಳ್ತಂಗಡಿ ಉಪವಿಭಾಗದ ಮಟ್ಟದ ವಿದ್ಯುತ್ ಅದಾಲತ್ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದರು. ಅರ್ಹ ಫಲಾನುಭವಿಗಳು […]Read More

error: Content is protected !!