• December 9, 2024

Tags :Yadiyurappa

General

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ:ಪೋಕ್ಸೋ ದೂರು ನೀಡಿದ

  ಬೆಳ್ತಂಗಡಿ: ಅಪ್ರಾಪ್ತೆ ಪುತ್ರಿ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ, ಪೋಕ್ಸೋ ದೂರು ನೀಡಿದ ಮಹಿಳೆಯ ಅನುಮಾನಾಸ್ಪದ ಸಾವಿನ ತನಿಖೆಗೆ ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕಿನ ಮುಖಂಡರು , ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ ಆಗ್ರಹಿಸಿದ್ದಾರೆ. ಮರಣ ಹೊಂದಿದ ಮಹಿಳೆಯ ಮರಣೋತ್ತರ ಪರೀಕ್ಷೆಯನ್ನು ಮಾಡದೆ ದಹನ ಮಾಡಿರುವುದು ಇನ್ನಷ್ಟು ಅನುಮಾನಕ್ಕೀಡು ಮಾಡಿದೆ. ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸರಕಾರಕ್ಕೆ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ […]Read More

error: Content is protected !!