ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶ್ರೇಯಸ್ ಪೂಜಾರಿಯವರಿಗೆ ಕ್ರೀಡೆ, ಯಕ್ಷಗಾನ ಮತ್ತು ಯೋಗ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ(ರಿ) ವತಿಯಿಂದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ನವೆಂಬರ್ 29 ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರದಾನ ಮಾಡಲಿದ್ದಾರೆ. ಇವರು ಮಚ್ಚಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿರುವ ಶ್ರೇಯಸ್ ಪೂಜಾರಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ. ಇವರು ಈವರೆಗೆ ಭಾಗವಹಿಸಿದ ಎಲ್ಲಾ ಕರಾಟೆ […]Read More
Tags :Yakshagana
ಮರೋಡಿ: ರಾತ್ರೋರಾತ್ರಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು
ಮರೋಡಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.. ಆದರೆ ಏಕ ಏಕಿ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದು ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರ ದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ […]Read More
ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿರುವ ಕಾಲಮಿತಿಯ ಯಕ್ಷಗಾನ ಬಯಲಾಟದ
ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದೊಂದಿಗೆ ಯಕ್ಷಸಿರಿ 2022 ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕಾಲ ಮಿತಿಯ ಯಕ್ಷಗಾನ ಬಯಲಾಟ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಅಜಿಲಾ ಸೀಮೆಯ ಪದ್ಮಪ್ರಸಾದ್ ಅಜಿಲಾ […]Read More