• July 25, 2024

Tags :Yakub

ಕಾರ್ಯಕ್ರಮ

ಶಿಕ್ಷಕ ಯಾಕೂಬ್ ಕೊಯ್ಯೂರು ಅವರ “ಮೌಲ್ಯಗಳ ಹುಡುಕಾಟದಲ್ಲಿ” ಚೊಚ್ಚಲ ಕೃತಿ ಬಿಡುಗಡೆ

ಬೆಳ್ತಂಗಡಿ: ವಾಣಿ ಕಾಲೇಜಿನ ಆವರಣದಲ್ಲಿ ಅ.14 ರಂದು, ಮಾಮರ ಪ್ರಕಾಶನ ಮೈಸೂರು‌ ಅವರು ಹೊರ ತಂದಿರುವ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಅವರ ಬರಹಗಳ ಸಂಕಲ “ಮೌಲ್ಯಗಳ ಹುಡುಕಾಟದಲ್ಲಿ” ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಕೃತಿಯನ್ನು ಕಸಾಪ ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ‌ ಯದುಪತಿ ಗೌಡ ಬಿಡುಗಡೆಗೊಳಿಸಿ ಮಾತನಾಡಿದ ಅವರು ಅಂತಃಕರಣ ಮೌಲ್ಯ ಹೇಗೆ ಶುದ್ದಿಯಾಗಿಟ್ಟುಕೊಳ್ಳುವುದು ಎಂಬುದರ ಕುರಿತಾಗಿವಿದ್ಯಾರ್ಥಿಗಳು, ಪೋಷಕರು ಓದಬೇಕಾದ ಕೃತಿಯಾಗಿ ‘ಮೌಲ್ಯ ಹುಡುಕಾಟದಲ್ಲಿ’ ಕೃತಿ ಹೊರಬಂದಿದೆ ಎಂದು ತಿಳಿಸಿದರು. ಈ […]Read More

error: Content is protected !!