ಹೈದರಾಬಾದ್: ಯೂಟ್ಯೂಬ್ ನಲ್ಲಿ ತನ್ನ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರೂ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು 23 ವರ್ಷದ ವಿದ್ಯಾರ್ಥಿ ಒಬ್ಬ ತನ್ನ ಯ್ಯೂಟ್ಯೂಬ್ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈದರಾಬಾದ್ ಐಐಟಿಎಂನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ವಾಲಿಯರ್ ಮೂಲದ ವಿದ್ಯಾರ್ಥಿ ಇಂದು ಬೆಳಿಗ್ಗೆ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]Read More