• July 16, 2024

Tags :Youva

ಕಾರ್ಯಕ್ರಮ

ಕಣಿಯೂರು: ಯುವಕೇಸರಿ ಕಣಿಯೂರು ಇದರ ಉದ್ಘಾಟನಾ ಕಾರ್ಯಕ್ರಮ ಮತ್ತು ಸ್ವಾಮಿ ವಿವೇಕಾನಂದ ಜಯಂತಿ

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಯುವಕೇಸರಿ ಕಣಿಯೂರು ಇದರ ಉದ್ಘಾಟನಾ ಕಾರ್ಯಕ್ರಮ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ. 12 ರಂದು ಕಣಿಯೂರು ಕಸಬಾ ಶಾಲೆಯಲ್ಲಿ ನಡೆಯಿತು. ಯುವಕೇಸರಿ ಸಂಘವನ್ನು ರೈತಬಂಧು ಆಹಾರೋದ್ಯಮ ಪ್ರೈ ಲಿ ಇದರ ಮಾಲಕರಾದ ಶಿವಶಂಕರ ನಾಯಕ್ ರವರು ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯುವ ಕೇಸರಿಯ ಅಧ್ಯಕ್ಷ ಪ್ರವೀಣ್ ಗೌಡ ಅಲೆಕ್ಕಿ ಸ್ವಾಗತಿಸಿ, ಗೌರವಾಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಯುವಕೇಸರಿ ಕಣಿಯೂರು ಇದರ […]Read More

error: Content is protected !!