ದಕ್ಷಿಣ ಕನ್ನಡ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಮಂಗಳೂರು, ಉಜಿರೆ ಪುತ್ತೂರು, ಸುಳ್ಯ ಈ ಭಾಗಗಳಲ್ಲಿ ಬ್ರಹ್ಮಧ್ವಜದ ಸ್ಥಾಪನೆ ಹಾಗೂ ಶಾಸ್ತ್ರಾನುಸಾರ ಯುಗಾದಿ ಹಬ್ಬದ ಆಚರಣೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮಾಡಿ ತೋರಿಸಲಾಯಿತು. ಯುಗಾದಿಯೆಂದರೆ ಹಿಂದೂಗಳ ನವ ವರ್ಷ ಆರಂಭದ ದಿನ ಮತ್ತು ಸೃಷ್ಟಿಯ ಆರಂಭ ದಿನ. ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ ಬರುತ್ತವೆ. ಯುಗಾದಿ ಹಬ್ಬದಂದು ಬ್ರಹ್ಮಧ್ವಜವನ್ನು […]Read More