• September 8, 2024

ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಳ್ತಂಗಡಿಗೆ ಆಗಮಿಸಿದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು

 ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಳ್ತಂಗಡಿಗೆ ಆಗಮಿಸಿದ  ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು

ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಳ್ತಂಗಡಿಗೆ ಆಗಮಿಸಿದ ಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಬಳಿಯಿಂದ ವಾಹನ ಜಾಥಾದ ಮೂಲಕ ಬರಮಾಡಿಕೊಂಡು ಆತ್ಮೀಯ ಸ್ವಾಗತ ಕೋರಲಾಯಿತು, ಈ ಸಂದರ್ಭದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀ ಜಯಂತ್ ಎಸ್ ಕೋಟ್ಯಾನ್ ಸೇರಿದಂತೆ ಪೂಜ್ಯರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಭಾರತೀಯ ಜನತಾ ಪಾರ್ಟಿಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

Related post

Leave a Reply

Your email address will not be published. Required fields are marked *

error: Content is protected !!